Shri Rajarajeshwari Vidya Samsthe(R) Shri Sonda Swarnavalli Mahasamsthan
ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯ ಮಕ್ಕಳಾದ ೯ ನೇ ತರಗತಿಯ ಕುಮಾರ ತೇಜಸ್ವಿ ಹೆಗಡೆ ಹಾಗೂ ಕುಮಾರ ನಿಶ್ಚಿತ್ ನಾಯಕ್ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪ್ರಜಾವಾಣಿ ರಸಪ್ರಶ್ನೆಯಲ್ಲಿ ನಾಲ್ಕನೇ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಮಕ್ಕಳ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಶಿಕ್ಷಕ - ಶಿಕ್ಷಕಿಯರು ಹರ್ಷ ವ್ಯಕ್ತಪಡಿಸಿದ್ದಾರೆ.
Report by : on 30-07-2020